ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ 2022

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ 2022 ಎಕ್ಸಲ್ಲೆಂಟ್ ಆಂಗ್ಲಮಾಧ್ಯಮ ಶಾಲೆ ಯಲ್ಲಿ ಜರುಗಿತು. ತಾಲೂಕಿನ ಸುಮಾರು ಆರುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು