ರಸ್ತೆ ಸುರಕ್ಷತಾ ಮಾಹಿತಿ ಮತ್ತು ರಕ್ತದಾನ ಶಿಬಿರ - 21 -Aug 2022

ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗಂಟಾಲ್ಕಟ್ಟೆ ಯಲ್ಲಿ ನಡೆದ ರಸ್ತೆ ಸುರಕ್ಷತಾ ಮಾಹಿತಿ ಮತ್ತು ರಕ್ತದಾನ ಶಿಬಿರ ದಲ್ಲಿ ಭಾಗವಹಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು