ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ರುಪ್ಸಾ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಆಡಳಿತಗಾರ ಪ್ರಶಸ್ತಿ

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ರುಪ್ಸಾ (Registered Unaided Private Schools Association) ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಆಡಳಿತಗಾರ ಪ್ರಶಸ್ತಿ ನೀಡಲಾಯಿತು