ಎಕ್ಸಲೆಂಟ್ ನ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ “ ವಿಶ್ವಶಾಂತಿ ವಿದ್ಯಾಸೇವಾರತ್ನ” ಪುರಸ್ಕಾರ.

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಶ್ರೀ ಆದಿನಾಥ ವೈಭವ ಜಿನ ಸಹಸ್ರನಾಮ ಸ್ತುತಿ ಗಾಯನ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ವಿಶ್ವಶಾಂತಿ ಯುವ ಸೇವಾ ಸಮಿತಿ (ರಿ). ಬೆಂಗಳೂರು ಅವರಿಂದ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಅಮೂಲ್ಯ ಕೊಡುಗೆಗಾಗಿ “ವಿಶ್ವಶಾಂತಿ ವಿದ್ಯಾಸೇವಾರತ್ನ” ಪ್ರಶಸ್ತಿಗೆ ಭಾಜನರಾದ ನಮ್ಮ ಸಂಸ್ಥೆಯ ಹೆಮ್ಮೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ಹೃತ್ಫೂರ್ವಕ ಅಭಿನಂದನೆಗಳು.

Click here to View All