ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತೋತ್ಸವ ಕಾರ್ಯಕ್ರಮ.

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತೋತ್ಸವ ಕಾರ್ಯಕ್ರಮ ಜರುಗಿತು. ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಅಧ್ಯಾಪಕರಾದ ಶ್ರೀ ಗಜಾನನ ಮರಾಠೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Click here to View All