ಎಕ್ಸಲೆಂಟ್ ನ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ಸಿರಿಪುರ ಪ್ರಶಸ್ತಿ.

ಮೂಡುಬಿದಿರೆ ಪೊನ್ನೆಚ್ಚಾರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ವತಿಯಿಂದ “ಸಿರಿಪುರ ಪ್ರಶಸ್ತಿ -2024” ಕ್ಕೆ ಭಾಜನರಾದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರಿಗೆ ಹೃತ್ಫೂರ್ವಕ ಅಭಿನಂದನೆಗಳು.

Click here to View All