ನೇತಾಜಿ ಬ್ರಿಗೇಡ್(ರಿ.) ಸಂಸ್ಥೆಯ ವತಿಯಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಿಗೆ ಸನ್ಮಾನ.

ಶೈಕ್ಷಣಿಕ ರಂಗದಲ್ಲಿ ಅನೇಕ ಸಾಧನೆಗಳನ್ನು ಮಾಡಿರುವ ನಮ್ಮ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಸಾಮಾಜಿಕ, ಸಾಂಸ್ಕೃತಿಕ , ಧಾರ್ಮಿಕ ನೆಲೆಯಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಈ ಎಲ್ಲಾ ಸಾಧನೆಗಳಿಗೆ ಪ್ರೇರಕ ಶಕ್ತಿಯಾಗಿರುವವರು ನಮ್ಮ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯಾದರ್ಶಿಗಳು. ಸಂಸ್ಥೆಯ ಅಧ್ಯಕ್ಷರ ಶೈಕ್ಷಣಿಕ ಸೇವೆ, ಸಾಧನೆಯನ್ನು ಪರಿಗಣಿಸಿ ಮೂಡುಬಿದಿರೆ ನೇತಾಜಿ ಬ್ರಿಗೇಡ್(ರಿ.) ಸಂಸ್ಥೆಯು ಗೌರವಿಸಿದೆ. ಅಧ್ಯಕ್ಷರ ಸಾಧನೆಗೆ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Click here to View All