ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರಿಂದ ಶ್ರೀ ಗುರು ಚೈತನ್ಯ ಸೇವಾಶ್ರಮ, ಗುಂಡೂರಿ , ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಣೆ.

ಶ್ರೀ ಗುರು ಚೈತನ್ಯ ಸೇವಾಶ್ರಮ, ಗುಂಡೂರಿ , ಬಜಿರೆ ಇಲ್ಲಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭೇಟಿ ನೀಡಿ ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದ ಕ್ಷಣ.

Click here to View All