ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರ ಜನ್ಮ ದಿನಾಚರಣೆ

ದಿನಾಂಕ – 18/11/2024 ರಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರ ಜನ್ಮ ದಿನಾಚರಣೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆಯಿತು. ವಿದ್ಯಾರ್ಥಿಗಳು ಹೂಗುಚ್ಛ, ಗ್ರೀಟಿಂಗ್ಸ್ ಗಳನ್ನು ನೀಡಿ ಶುಭಾಶಯ ಕೋರಿದರು.

Click here to View All