ಸೇವೆಯೇ ಶ್ರೇಷ್ಠತೆಯ ಶಿಖರ : ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಗೌರವಾಭಿವಂದನೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ 59ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ, ಮೂಡಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಅವರು ಸಂಸ್ಥೆಯ ಪರವಾಗಿ ಗೌರವಿಸಿ, ಅಭಿನಂದನೆ ಸಲ್ಲಿಸಿದರು.

Click here to View All