ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

Click here to View All