ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ, ಇರ್ವತ್ತೂರು ಇದರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕೇತ್ರದಲ್ಲಿನ ಸಾಧನೆಗಾಗಿ ಎಕ್ಸಲೆಂಟ್ ನ ಶ್ರೀ ಯುವರಾಜ ಜೈನ್ ಅವರಿಗೆ ಸನ್ಮಾನ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ, ಇರ್ವತ್ತೂರು ಇದರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಕೇತ್ರದಲ್ಲಿನ ತಮ್ಮ ಸಾಧನೆಗಾಗಿ ಶ್ರೀಯುತರನ್ನು ಸನ್ಮಾನಿಸಲಾಯಿತು.

Click here to View All