ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಸ್ತೆ ಸುರಕ್ಷತಾ ಅಭಿಯಾನವು ನಡೆಯಿತು.
ಈ ಕಾರ್ಯಕ್ರಮವನ್ನು ಮೂಡುಬಿದಿರೆ ಪೋಲಿಸರ ಸಹಕಾರದೊಂದಿಗೆ ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಪೋಲಿಸ್ ಅಧಿಕಾರಿ ಪ್ರದೀಪ್ ಕುಮಾರ್ ಚಾಲನೆಕೊಟ್ಟು ಮಕ್ಕಳಿಗೆ ರಸ್ತೆ ಸುರಕ್ಷತೆಯ ಪ್ರಾಮುಖ್ಯತೆ ಹಾಗೂ ನಿಯಮಗಳನ್ನು ತಿಳಿಸಿದರು.