ತಾಲೂಕು ಮಟ್ಟದ ಸ್ಕೌಟ್ಸ್-ಗೈಡ್ಸ್ ರ್‍ಯಾಲಿ ಮತ್ತು ಕಬ್-ಬುಲ್ ಬುಲ್ ಉತ್ಸವದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗಿ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆಯ ವತಿಯಿಂದ ನಡೆದ “ ತಾಲೂಕು ಮಟ್ಟದ ಸ್ಕೌಟ್ಸ್-ಗೈಡ್ಸ್ ರ್‍ಯಾಲಿ ಮತ್ತು ಕಬ್-ಬುಲ್ ಬುಲ್ ಉತ್ಸವ” ದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು.

Click here to View All