ಭಗವದ್ಗೀತಾ ಅಭಿಯಾನ-2024 ಇದರ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಆರನೇ ತರಗತಿಯ ವಿದ್ಯಾರ್ಥಿನಿ ಸರ್ವದಾ.ಕೆ.

ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿ, ಇವರು ಆಯೋಜಿಸಿದ ಭಗವದ್ಗೀತಾ ಅಭಿಯಾನ-2024 ಇದರ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ಸರ್ವದಾ.ಕೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Click here to View All