ಎಕ್ಸಲೆಂಟ್ ಮೂಡುಬಿದಿರೆಯ ಮೆಸ್ ಸಿಬ್ಬಂದಿ ಹಾಗೂ ಮುಖ್ಯಸ್ಥರುಗಳಿಂದ ಎಕ್ಸಲೆಂಟ್ ನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಸನ್ಮಾನ.

ಎಕ್ಸಲೆಂಟ್ ಮೂಡುಬಿದಿರೆಯ ಮೆಸ್ ಸಿಬ್ಬಂದಿ ಹಾಗೂ ಮುಖ್ಯಸ್ಥರುಗಳಿಂದ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಎಕ್ಸಲೆಂಟ್ ನ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ದಂಪತಿಗಳನ್ನು ಸನ್ಮಾನಿಸಲಾಯಿತು.

Click here to View All