ಕಲ್ಲಬೆಟ್ಟು ಶ್ರೀ ಮಹಮ್ಮಾಯೀ ಕ್ಷೇತ್ರದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶ್ರೀ ಯುವರಾಜ್ ಜೈನ್ ಮತ್ತು ಶ್ರೀಮತಿ ರಶ್ಮಿತಾ ಜೈನ್ಅವರಿಗೆ ಸನ್ಮಾನ

ಕಲ್ಲಬೆಟ್ಟು ಶ್ರೀ ಮಹಮ್ಮಾಯೀ ಕ್ಷೇತ್ರದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಶ್ರೀಮತಿ ರಶ್ಮಿತಾ ಜೈನ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.

Click here to View All